ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ಧರಾಮಯ್ಯ ಅವರೇನೋ ರಾಜೀನಾಮೆ ನೀಡಿದ್ದಾರೆ. ಆದ್ರೆ, ಅವರ ಬೆಂಬಲಿಗರು ಮಾತ್ರ ಸುಮ್ಮನೆ ಕುಳಿತಿಲ್ಲ. ದೆಹಲಿಯಲ್ಲಿ ಕುಳಿತು ಲಾಬಿ ಶುರು ಮಾಡಿರೋ ಕಾಂಗ್ರೆಸ್ ನಾಯಕರ ದಂಡು, ಈಗ ಅಸಲಿ ಆಟ ಶುರು ಹಚ್ಕೊಂಡಿದೆ.
► Download TV9 Kannada Android App:
► Subscribe to Tv9 Kannada:
► Like us on Facebook:
► Follow us on Twitter:
► Follow us on Pinterest:
► Follow us on Instagram:
#CongressLegislativeParty #Supporters #OriginalGame #SiddaramaiahPost
0 Comments